وَيَعْلَمَ ٱلَّذِينَ يُجَٰدِلُونَ فِىٓ ءَايَٰتِنَا مَا لَهُم مِّن مَّحِيصٍ
Kannada Translation - Hamza Buturನಮ್ಮ ವಚನಗಳ ವಿಷಯದಲ್ಲಿ ತರ್ಕಿಸುವವರು ಯಾರೋ ಅವರಿಗೆ ತಪ್ಪಿಸಿಕೊಳ್ಳಲು ಯಾವುದೇ ಸ್ಥಳವಿಲ್ಲವೆಂದು ತಿಳಿದಿರಲಿ!
وَيَعْلَمَ ٱلَّذِينَ يُجَٰدِلُونَ فِىٓ ءَايَٰتِنَا مَا لَهُم مِّن مَّحِيصٍ