وَلَمَنِ ٱنتَصَرَ بَعْدَ ظُلْمِهِۦ فَأُو۟لَٰٓئِكَ مَا عَلَيْهِم مِّن سَبِيلٍ
Kannada Translation - Hamza Buturದೌರ್ಜನ್ಯಕ್ಕೆ ಗುರಿಯಾದ ನಂತರ ಯಾರಾದರೂ (ಅದಕ್ಕೆ ಸಮಾನವಾದ) ಪ್ರತೀಕಾರ ಕೈಗೊಂಡರೆ ಅಂತಹ ಜನರ ಮೇಲೆ (ತಪ್ಪು ಹೊರಿಸಲು) ಯಾವುದೇ ಮಾರ್ಗವಿಲ್ಲ.
وَلَمَنِ ٱنتَصَرَ بَعْدَ ظُلْمِهِۦ فَأُو۟لَٰٓئِكَ مَا عَلَيْهِم مِّن سَبِيلٍ