caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shura, ಆಯತ್ 42

ಮಕ್ಕಾ · ಅವತರಣ ಕ್ರಮ 62 · 42:42

إِنَّمَا ٱلسَّبِيلُ عَلَى ٱلَّذِينَ يَظْلِمُونَ ٱلنَّاسَ وَيَبْغُونَ فِى ٱلْأَرْضِ بِغَيْرِ ٱلْحَقِّ أُو۟لَٰٓئِكَ لَهُمْ عَذَابٌ أَلِيمٌ

Kannada Translation - Hamza Buturಮಾರ್ಗವಿರುವುದು ಜನರಿಗೆ ಅನ್ಯಾಯವೆಸಗುವ ಮತ್ತು ಭೂಮಿಯಲ್ಲಿ ಅನ್ಯಾಯವಾಗಿ ಅತಿರೇಕವೆಸಗುವವರ ಮೇಲೆ ಮಾತ್ರವಾಗಿದೆ. ಅವರಿಗೆ ಯಾತನಾಮಯ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70