caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shura, ಆಯತ್ 46

ಮಕ್ಕಾ · ಅವತರಣ ಕ್ರಮ 62 · 42:46

وَمَا كَانَ لَهُم مِّنْ أَوْلِيَآءَ يَنصُرُونَهُم مِّن دُونِ ٱللَّهِ وَمَن يُضْلِلِ ٱللَّهُ فَمَا لَهُۥ مِن سَبِيلٍ

Kannada Translation - Hamza Buturಅಲ್ಲಾಹನ ಹೊರತು ಅವರಿಗೆ ಸಹಾಯ ಮಾಡುವ ಬೇರೆ ಯಾವ ರಕ್ಷಕರೂ ಅವರಿಗಿಲ್ಲ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಯಾವುದೇ ದಾರಿಯಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70