caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shura, ಆಯತ್ 53

ಮಕ್ಕಾ · ಅವತರಣ ಕ್ರಮ 62 · 42:53

صِرَٰطِ ٱللَّهِ ٱلَّذِى لَهُۥ مَا فِى ٱلسَّمَٰوَٰتِ وَمَا فِى ٱلْأَرْضِ أَلَآ إِلَى ٱللَّهِ تَصِيرُ ٱلْأُمُورُ

Kannada Translation - Hamza Buturಭೂಮ್ಯಾಕಾಶಗಳಲ್ಲಿರುವುದು ಯಾರದ್ದೋ ಆ ಅಲ್ಲಾಹನ ಮಾರ್ಗಕ್ಕೆ. ತಿಳಿಯಿರಿ! ಎಲ್ಲಾ ವಿಷಯಗಳೂ ಅಲ್ಲಾಹನ ಬಳಿಗೇ ಮರಳುತ್ತವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70