caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shura, ಆಯತ್ 6

ಮಕ್ಕಾ · ಅವತರಣ ಕ್ರಮ 62 · 42:6

وَٱلَّذِينَ ٱتَّخَذُوا۟ مِن دُونِهِۦٓ أَوْلِيَآءَ ٱللَّهُ حَفِيظٌ عَلَيْهِمْ وَمَآ أَنتَ عَلَيْهِم بِوَكِيلٍ

Kannada Translation - Hamza Buturತನ್ನನ್ನು ಬಿಟ್ಟು ಬೇರೆಯವರನ್ನು ರಕ್ಷಕರನ್ನಾಗಿ ಸ್ವೀಕರಿಸಿದವರನ್ನು ಅಲ್ಲಾಹು ಗಮನಿಸುತ್ತಿದ್ದಾನೆ.[1] ಅವರ ವಿಷಯದಲ್ಲಿ ನಿಮಗೆ ಯಾವುದೇ ಹೊಣೆಗಾರಿಕೆಯಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70