caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shura, ಆಯತ್ 7

ಮಕ್ಕಾ · ಅವತರಣ ಕ್ರಮ 62 · 42:7

وَكَذَٰلِكَ أَوْحَيْنَآ إِلَيْكَ قُرْءَانًا عَرَبِيًّا لِّتُنذِرَ أُمَّ ٱلْقُرَىٰ وَمَنْ حَوْلَهَا وَتُنذِرَ يَوْمَ ٱلْجَمْعِ لَا رَيْبَ فِيهِ فَرِيقٌ فِى ٱلْجَنَّةِ وَفَرِيقٌ فِى ٱلسَّعِيرِ

Kannada Translation - Hamza Buturಈ ರೀತಿ ನಾವು ನಿಮಗೆ ಅರಬ್ಬಿ ಭಾಷೆಯಲ್ಲಿರುವ ಕುರ್‌ಆನನ್ನು ದೇವವಾಣಿಯಾಗಿ ನೀಡಿದೆವು. ಉಮ್ಮುಲ್ ಕುರಾ (ಮಕ್ಕಾ) ಮತ್ತು ಅದರ ಆಸುಪಾಸಿನಲ್ಲಿರುವವರಿಗೆ ನೀವು ಮುನ್ನೆಚ್ಚರಿಕೆ ನೀಡುವುದಕ್ಕಾಗಿ. ಒಟ್ಟುಗೂಡಿಸುವ ದಿನದ ಬಗ್ಗೆಯೂ ನೀವು ಎಚ್ಚರಿಕೆ ನೀಡುವುದಕ್ಕಾಗಿ. ಆ ದಿನ ಬರುವುದರಲ್ಲಿ ಸಂದೇಹವೇ ಇಲ್ಲ. ಅಂದು ಒಂದು ಗುಂಪು ಸ್ವರ್ಗದಲ್ಲಿ ಮತ್ತು ಇನ್ನೊಂದು ಗುಂಪು ಜ್ವಲಿಸುವ ನರಕದಲ್ಲಿರುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70