caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 11

ಮಕ್ಕಾ · ಅವತರಣ ಕ್ರಮ 63 · 43:11

وَٱلَّذِى نَزَّلَ مِنَ ٱلسَّمَآءِ مَآءًۢ بِقَدَرٍ فَأَنشَرْنَا بِهِۦ بَلْدَةً مَّيْتًا كَذَٰلِكَ تُخْرَجُونَ

Kannada Translation - Hamza Buturಒಂದು ನಿರ್ಣಯಕ್ಕೆ ಅನುಗುಣವಾಗಿ ಆಕಾಶದಿಂದ ಮಳೆಯನ್ನು ಸುರಿಸಿಕೊಟ್ಟವನು. ನಂತರ ನಾವು ಅದರ ಮೂಲಕ ನಿರ್ಜೀವ ಪ್ರದೇಶವನ್ನು ಜೀವಂತಗೊಳಿಸಿದೆವು. ಇದೇ ರೀತಿ ನಿಮ್ಮ ಹೊರತರಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70