caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 12

ಮಕ್ಕಾ · ಅವತರಣ ಕ್ರಮ 63 · 43:12

وَٱلَّذِى خَلَقَ ٱلْأَزْوَٰجَ كُلَّهَا وَجَعَلَ لَكُم مِّنَ ٱلْفُلْكِ وَٱلْأَنْعَٰمِ مَا تَرْكَبُونَ

Kannada Translation - Hamza Buturಎಲ್ಲಾ ವಸ್ತುಗಳಲ್ಲೂ ಜೋಡಿಗಳನ್ನು ಸೃಷ್ಟಿಸಿದವನು ಮತ್ತು ನಿಮಗೆ ಸವಾರಿ ಮಾಡಲು ನಾವೆಗಳನ್ನು ಹಾಗೂ ಜಾನುವಾರುಗಳನ್ನು ಮಾಡಿಕೊಟ್ಟವನು.
Looking for a topic? Try the meaning search — your question is scanned across all 6,236 verses.
ಭಾಷೆ — 70