caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 15

ಮಕ್ಕಾ · ಅವತರಣ ಕ್ರಮ 63 · 43:15

وَجَعَلُوا۟ لَهُۥ مِنْ عِبَادِهِۦ جُزْءًا إِنَّ ٱلْإِنسَٰنَ لَكَفُورٌ مُّبِينٌ

Kannada Translation - Hamza Buturಅವರು ಅಲ್ಲಾಹನ ಕೆಲವು ದಾಸರನ್ನು ಅವನ ಒಂದು ಭಾಗವಾಗಿ ಮಾಡಿಕೊಂಡರು. ನಿಶ್ಚಯವಾಗಿಯೂ ಮನುಷ್ಯನು ಅಕ್ಷರಶಃ ಕೃತಘ್ನನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70