caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 17

ಮಕ್ಕಾ · ಅವತರಣ ಕ್ರಮ 63 · 43:17

وَإِذَا بُشِّرَ أَحَدُهُم بِمَا ضَرَبَ لِلرَّحْمَٰنِ مَثَلًا ظَلَّ وَجْهُهُۥ مُسْوَدًّا وَهُوَ كَظِيمٌ

Kannada Translation - Hamza Butur(ವಾಸ್ತವವಾಗಿ) ಅವರು ಪರಮ ದಯಾಳುವಾದ ಅಲ್ಲಾಹನಿಗೆ ಉದಾಹರಣೆ ಕೊಡುತ್ತಿದ್ದ (ಹೆಣ್ಣು ಮಗುವಿನ ಜನನದ) ಬಗ್ಗೆ ಅವರಲ್ಲೊಬ್ಬನಿಗೆ ಶುಭಸುದ್ದಿ ನೀಡಲಾದರೆ, ಅವನ ಮುಖವು ಕರ್‍ರಗಾಗುತ್ತದೆ ಮತ್ತು ಅವನು ಬಹಳ ದುಃಖಿತನಾಗುತ್ತಾನೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70