caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 20

ಮಕ್ಕಾ · ಅವತರಣ ಕ್ರಮ 63 · 43:20

وَقَالُوا۟ لَوْ شَآءَ ٱلرَّحْمَٰنُ مَا عَبَدْنَٰهُم مَّا لَهُم بِذَٰلِكَ مِنْ عِلْمٍ إِنْ هُمْ إِلَّا يَخْرُصُونَ

Kannada Translation - Hamza Buturಅವರು ಹೇಳಿದರು: “ಪರಮ ದಯಾಮಯನು (ಅಲ್ಲಾಹು) ಇಚ್ಛಿಸುತ್ತಿದ್ದರೆ ನಾವು ಅವರನ್ನು (ದೇವದೂತರು‍ಗಳನ್ನು) ಆರಾಧಿಸುತ್ತಿರಲಿಲ್ಲ.” ಅವರಿಗೆ ಅದರ ಬಗ್ಗೆ ಯಾವುದೇ ತಿಳುವಳಿಕೆಯಿಲ್ಲ. ಅವರು ಕೇವಲ ಊಹಿಸಿ ಹೇಳುತ್ತಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70