caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 26

ಮಕ್ಕಾ · ಅವತರಣ ಕ್ರಮ 63 · 43:26

وَإِذْ قَالَ إِبْرَٰهِيمُ لِأَبِيهِ وَقَوْمِهِۦٓ إِنَّنِى بَرَآءٌ مِّمَّا تَعْبُدُونَ

Kannada Translation - Hamza Buturಇಬ್ರಾಹೀಮ್ ತಮ್ಮ ತಂದೆ ಹಾಗೂ ಊರಿನ ಜನರೊಡನೆ ಹೇಳಿದ ಸಂದರ್ಭ: “ನಿಶ್ಚಯವಾಗಿಯೂ ನೀವು ಆರಾಧಿಸುತ್ತಿರುವ ದೇವರುಗಳಿಂದ ನಾನು ಸಂಪೂರ್ಣ ದೂರವಾಗಿದ್ದೇನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70