caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 29

ಮಕ್ಕಾ · ಅವತರಣ ಕ್ರಮ 63 · 43:29

بَلْ مَتَّعْتُ هَٰٓؤُلَآءِ وَءَابَآءَهُمْ حَتَّىٰ جَآءَهُمُ ٱلْحَقُّ وَرَسُولٌ مُّبِينٌ

Kannada Translation - Hamza Buturಅಲ್ಲ, ನಾನು ಅವರಿಗೆ ಮತ್ತು ಅವರ ಪೂರ್ವಜರಿಗೆ ಸವಲತ್ತುಗಳನ್ನು ನೀಡಿದೆನು. ಎಲ್ಲಿಯವರೆಗೆಂದರೆ ಸತ್ಯಸಂದೇಶ ಮತ್ತು ಅದನ್ನು ಸ್ಪಷ್ಟವಾಗಿ ವಿವರಿಸಿಕೊಡುವ ಒಬ್ಬ ಸಂದೇಶವಾಹಕರು ಅವರ ಬಳಿಗೆ ಬರುವವರೆಗೆ.
Looking for a topic? Try the meaning search — your question is scanned across all 6,236 verses.
ಭಾಷೆ — 70