وَقَالُوا۟ لَوْلَا نُزِّلَ هَٰذَا ٱلْقُرْءَانُ عَلَىٰ رَجُلٍ مِّنَ ٱلْقَرْيَتَيْنِ عَظِيمٍ
Kannada Translation - Hamza Buturಅವರು ಕೇಳಿದರು: “ಈ ಎರಡು ಊರುಗಳಲ್ಲಿರುವ (ಮಕ್ಕಾ ಮತ್ತು ತಾಯಿಫ್) ಯಾರಾದರೂ ಒಬ್ಬ ಮಹಾಪುರುಷನ ಮೇಲೆ ಈ ಕುರ್‌ಆನ್ ಏಕೆ ಅವತೀರ್ಣವಾಗಲಿಲ್ಲ?”
وَقَالُوا۟ لَوْلَا نُزِّلَ هَٰذَا ٱلْقُرْءَانُ عَلَىٰ رَجُلٍ مِّنَ ٱلْقَرْيَتَيْنِ عَظِيمٍ