وَلِبُيُوتِهِمْ أَبْوَٰبًا وَسُرُرًا عَلَيْهَا يَتَّكِـُٔونَ Kannada Translation - Hamza Buturಅವರ ಮನೆಗಳಿಗೆ (ಬೆಳ್ಳಿಯ) ಬಾಗಿಲುಗಳನ್ನು ಮತ್ತು ಒರಗಿ ಕೂರಲು (ಬೆಳ್ಳಿಯ) ಮಂಚಗಳನ್ನು.