caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 35

ಮಕ್ಕಾ · ಅವತರಣ ಕ್ರಮ 63 · 43:35

وَزُخْرُفًا وَإِن كُلُّ ذَٰلِكَ لَمَّا مَتَٰعُ ٱلْحَيَوٰةِ ٱلدُّنْيَا وَٱلْـَٔاخِرَةُ عِندَ رَبِّكَ لِلْمُتَّقِينَ

Kannada Translation - Hamza Buturಮತ್ತು ಸ್ವರ್ಣಾಲಂಕಾರಗಳನ್ನು. ಆದರೆ ಅವೆಲ್ಲವೂ ಇಹಲೋಕ ಜೀವನದ ಸವಲತ್ತುಗಳಾಗಿವೆ. ಪರಲೋಕವು ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ದೇವಭಯವುಳ್ಳವರಿಗೆ ಮಾತ್ರವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70