caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 46

ಮಕ್ಕಾ · ಅವತರಣ ಕ್ರಮ 63 · 43:46

وَلَقَدْ أَرْسَلْنَا مُوسَىٰ بِـَٔايَٰتِنَآ إِلَىٰ فِرْعَوْنَ وَمَلَإِي۟هِۦ فَقَالَ إِنِّى رَسُولُ رَبِّ ٱلْعَٰلَمِينَ

Kannada Translation - Hamza Buturನಾವು ಮೂಸಾರನ್ನು ನಮ್ಮ ದೃಷ್ಟಾಂತಗಳೊಂದಿಗೆ ಫರೋಹ ಮತ್ತು ಅವನ ಮುಖಂಡರ ಕಡೆಗೆ ಕಳುಹಿಸಿದೆವು. ಮೂಸಾ ಹೇಳಿದರು: “ನಿಶ್ಚಯವಾಗಿಯೂ ನಾನು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕನಾಗಿದ್ದೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70