caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 48

ಮಕ್ಕಾ · ಅವತರಣ ಕ್ರಮ 63 · 43:48

وَمَا نُرِيهِم مِّنْ ءَايَةٍ إِلَّا هِىَ أَكْبَرُ مِنْ أُخْتِهَا وَأَخَذْنَٰهُم بِٱلْعَذَابِ لَعَلَّهُمْ يَرْجِعُونَ

Kannada Translation - Hamza Buturನಾವು ಅವರಿಗೆ ತೋರಿಸುತ್ತಿದ್ದ ಒಂದೊಂದು ದೃಷ್ಟಾಂತವು ಇನ್ನೊಂದು ದೃಷ್ಟಾಂತಕ್ಕಿಂತ ದೊಡ್ಡದಾಗಿತ್ತು. ನಾವು ಅವರನ್ನು ಶಿಕ್ಷೆಯ ಮೂಲಕ ಹಿಡಿದೆವು. ಅವರು ಮರಳಿ ಬರುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70