caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 49

ಮಕ್ಕಾ · ಅವತರಣ ಕ್ರಮ 63 · 43:49

وَقَالُوا۟ يَٰٓأَيُّهَ ٱلسَّاحِرُ ٱدْعُ لَنَا رَبَّكَ بِمَا عَهِدَ عِندَكَ إِنَّنَا لَمُهْتَدُونَ

Kannada Translation - Hamza Buturಅವರು ಹೇಳಿದರು: “ಓ ಮಾಟಗಾರನೇ! ನಿನ್ನ ಪರಿಪಾಲಕನು (ಅಲ್ಲಾಹು) ನಿನಗೆ ಏನು ವಾಗ್ದಾನ ಮಾಡಿದ್ದಾನೋ ಅದರ ಮೂಲಕ ಅವನನ್ನು ಕರೆದು ನಮಗೋಸ್ಕರ ಪ್ರಾರ್ಥಿಸು. ನಿಶ್ಚಯವಾಗಿಯೂ ನಾವು ಸನ್ಮಾರ್ಗದಲ್ಲಾಗುವೆವು.”
Looking for a topic? Try the meaning search — your question is scanned across all 6,236 verses.
ಭಾಷೆ — 70