caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 51

ಮಕ್ಕಾ · ಅವತರಣ ಕ್ರಮ 63 · 43:51

وَنَادَىٰ فِرْعَوْنُ فِى قَوْمِهِۦ قَالَ يَٰقَوْمِ أَلَيْسَ لِى مُلْكُ مِصْرَ وَهَٰذِهِ ٱلْأَنْهَٰرُ تَجْرِى مِن تَحْتِىٓ أَفَلَا تُبْصِرُونَ

Kannada Translation - Hamza Buturಫರೋಹ ತನ್ನ ಜನರನ್ನು ಕರೆದು ಘೋಷಿಸಿದನು: “ಓ ನನ್ನ ಜನರೇ! ಈಜಿಪ್ಟಿನ ಸಾಮ್ರಾಜ್ಯವು ನನ್ನದಲ್ಲವೇ? ಈ ನದಿಗಳು ನನ್ನ (ಅರಮನೆಯ) ತಳಭಾಗದಿಂದ ಹರಿಯುತ್ತಿವೆ. ನೀವು ನೋಡುವುದಿಲ್ಲವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70