فَجَعَلْنَٰهُمْ سَلَفًا وَمَثَلًا لِّلْـَٔاخِرِينَ Kannada Translation - Hamza Buturಹೀಗೆ ನಾವು ಅವರನ್ನು ಒಂದು ಪೂರ್ವ ಮಾದರಿಯಾಗಿ ಮತ್ತು ನಂತರದವರಿಗೆ ಒಂದು ಉದಾಹರಣೆಯಾಗಿ ಮಾಡಿದೆವು.