caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 57

ಮಕ್ಕಾ · ಅವತರಣ ಕ್ರಮ 63 · 43:57

وَلَمَّا ضُرِبَ ٱبْنُ مَرْيَمَ مَثَلًا إِذَا قَوْمُكَ مِنْهُ يَصِدُّونَ

Kannada Translation - Hamza Buturಮರ್ಯಮರ ಪುತ್ರನನ್ನು (ಈಸಾರನ್ನು) ಉದಾಹರಣೆಯಾಗಿ ತೋರಿಸಲಾದಾಗ ಅಗೋ! ನಿಮ್ಮ ಜನರು ಅಟ್ಟಹಾಸದಿಂದ ನಗುತ್ತಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70