وَلَوْ نَشَآءُ لَجَعَلْنَا مِنكُم مَّلَٰٓئِكَةً فِى ٱلْأَرْضِ يَخْلُفُونَ
Kannada Translation - Hamza Buturನಾವು ಇಚ್ಛಿಸುತ್ತಿದ್ದರೆ ಭೂಮಿಯಲ್ಲಿ ನಿಮ್ಮ ಬದಲಿಗೆ (ಒಬ್ಬರ ನಂತರ ಒಬ್ಬರು) ಉತ್ತರಾಧಿಕಾರಿಗಳಾಗಿ ಬರುವ ದೇವದೂತರುಗಳನ್ನು ಉಂಟುಮಾಡುತ್ತಿದ್ದೆವು.
وَلَوْ نَشَآءُ لَجَعَلْنَا مِنكُم مَّلَٰٓئِكَةً فِى ٱلْأَرْضِ يَخْلُفُونَ