caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 61

ಮಕ್ಕಾ · ಅವತರಣ ಕ್ರಮ 63 · 43:61

وَإِنَّهُۥ لَعِلْمٌ لِّلسَّاعَةِ فَلَا تَمْتَرُنَّ بِهَا وَٱتَّبِعُونِ هَٰذَا صِرَٰطٌ مُّسْتَقِيمٌ

Kannada Translation - Hamza Buturನಿಶ್ಚಯವಾಗಿಯೂ ಅವರು (ಈಸಾ) ಅಂತ್ಯಸಮಯದ ಒಂದು ಚಿಹ್ನೆಯಾಗಿದ್ದಾರೆ.[1] ಆದ್ದರಿಂದ ನೀವು ಅದರ (ಅಂತ್ಯಸಮಯದ) ವಿಷಯದಲ್ಲಿ ಸಂಶಯಪಡಬೇಡಿ. ನನ್ನನ್ನು ಅನುಸರಿಸಿರಿ. ಇದೇ ನೇರವಾದ ಮಾರ್ಗ.
Looking for a topic? Try the meaning search — your question is scanned across all 6,236 verses.
ಭಾಷೆ — 70