ٱلْأَخِلَّآءُ يَوْمَئِذٍۭ بَعْضُهُمْ لِبَعْضٍ عَدُوٌّ إِلَّا ٱلْمُتَّقِينَ Kannada Translation - Hamza Buturಅಂದು ಆಪ್ತಮಿತ್ರರು ಪರಸ್ಪರ ವೈರಿಗಳಾಗುವರು. ದೇವಭಯವುಳ್ಳವರ ಹೊರತು.