إِنَّ ٱلْمُجْرِمِينَ فِى عَذَابِ جَهَنَّمَ خَٰلِدُونَ Kannada Translation - Hamza Buturನಿಶ್ಚಯವಾಗಿಯೂ ಅಪರಾಧಿಗಳು ನರಕದ ಶಿಕ್ಷೆಯಲ್ಲಿ ಶಾಶ್ವತವಾಗಿ ವಾಸಿಸುವರು.