وَمَا ظَلَمْنَٰهُمْ وَلَٰكِن كَانُوا۟ هُمُ ٱلظَّٰلِمِينَ Kannada Translation - Hamza Buturನಾವು ಅವರಿಗೆ ಅನ್ಯಾಯ ಮಾಡಿಲ್ಲ. ಆದರೆ ಅವರೇ ಅವರಿಗೆ ಅನ್ಯಾಯ ಮಾಡಿದರು.