caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 78

ಮಕ್ಕಾ · ಅವತರಣ ಕ್ರಮ 63 · 43:78

لَقَدْ جِئْنَٰكُم بِٱلْحَقِّ وَلَٰكِنَّ أَكْثَرَكُمْ لِلْحَقِّ كَٰرِهُونَ

Kannada Translation - Hamza Buturನಿಶ್ಚಯವಾಗಿಯೂ ನಾವು ಸತ್ಯವನ್ನು ನಿಮ್ಮ ಬಳಿಗೆ ತಂದಿದ್ದೆವು. ಆದರೆ ನಿಮ್ಮಲ್ಲಿ ಹೆಚ್ಚಿನವರು ಸತ್ಯವನ್ನು ದ್ವೇಷಿಸುತ್ತಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70