أَمْ أَبْرَمُوٓا۟ أَمْرًا فَإِنَّا مُبْرِمُونَ Kannada Translation - Hamza Buturಅವರು ಯಾವುದಾದರೂ ವಿಷಯವನ್ನು ತೀರ್ಮಾನಿಸಿ ಬಿಟ್ಟಿದ್ದಾರೆಯೇ? ಹಾಗಾದರೆ ನಾವು ಕೂಡ ಒಂದು ವಿಷಯವನ್ನು ತೀರ್ಮಾನಿಸುವೆವು.