caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 82

ಮಕ್ಕಾ · ಅವತರಣ ಕ್ರಮ 63 · 43:82

سُبْحَٰنَ رَبِّ ٱلسَّمَٰوَٰتِ وَٱلْأَرْضِ رَبِّ ٱلْعَرْشِ عَمَّا يَصِفُونَ

Kannada Translation - Hamza Buturಭೂಮ್ಯಾಕಾಶಗಳ ಮತ್ತು ಮಹಾ ಸಿಂಹಾಸನದ ಪರಿಪಾಲಕನು (ಅಲ್ಲಾಹು) ಅವರು ಸುಳ್ಳು ಸುಳ್ಳಾಗಿ ಹೇಳುವ ಎಲ್ಲಾ ಆರೋಪಗಳಿಂದ ಎಷ್ಟೋ ಪರಿಶುದ್ಧನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70