caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zukhruf, ಆಯತ್ 86

ಮಕ್ಕಾ · ಅವತರಣ ಕ್ರಮ 63 · 43:86

وَلَا يَمْلِكُ ٱلَّذِينَ يَدْعُونَ مِن دُونِهِ ٱلشَّفَٰعَةَ إِلَّا مَن شَهِدَ بِٱلْحَقِّ وَهُمْ يَعْلَمُونَ

Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತಿದ್ದಾರೋ ಅವರಿಗೆ ಶಿಫಾರಸು ಮಾಡುವ ಯಾವುದೇ ಅಧಿಕಾರವಿಲ್ಲ. ಸತ್ಯಕ್ಕೆ ಸಾಕ್ಷ್ಯ ವಹಿಸಿದವರು ಮತ್ತು ಜ್ಞಾನವುಳ್ಳವರ ಹೊರತು.
Looking for a topic? Try the meaning search — your question is scanned across all 6,236 verses.
ಭಾಷೆ — 70