caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ad-Dukhaan, ಆಯತ್ 13

ಮಕ್ಕಾ · ಅವತರಣ ಕ್ರಮ 64 · 44:13

أَنَّىٰ لَهُمُ ٱلذِّكْرَىٰ وَقَدْ جَآءَهُمْ رَسُولٌ مُّبِينٌ

Kannada Translation - Hamza Buturಅವರಿಗೆ ಉಪದೇಶವು ಪ್ರಯೋಜನಪಡುವುದು ಹೇಗೆ? (ವಿಷಯವನ್ನು) ಸ್ಪಷ್ಟವಾಗಿ ವಿವರಿಸುವ ಒಬ್ಬ ಸಂದೇಶವಾಹಕರು ಅವರ ಬಳಿಗೆ ಬಂದಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70