إِنَّا كَاشِفُوا۟ ٱلْعَذَابِ قَلِيلًا إِنَّكُمْ عَآئِدُونَ
Kannada Translation - Hamza Buturನಿಶ್ಚಯವಾಗಿಯೂ ನಾವು ಶಿಕ್ಷೆಯನ್ನು ಸ್ವಲ್ಪ ನಿವಾರಿಸುವೆವು. ಆದರೆ ನೀವು ನಿಶ್ಚಯವಾಗಿಯೂ (ಹಿಂದಿನ ಸ್ಥಿತಿಗೇ) ಮರಳುವಿರಿ!
إِنَّا كَاشِفُوا۟ ٱلْعَذَابِ قَلِيلًا إِنَّكُمْ عَآئِدُونَ