يَوْمَ نَبْطِشُ ٱلْبَطْشَةَ ٱلْكُبْرَىٰٓ إِنَّا مُنتَقِمُونَ Kannada Translation - Hamza Buturನಾವು ಅತ್ಯಂತ ಬಲಿಷ್ಠ ಹಿಡಿತದೊಂದಿಗೆ ಹಿಡಿಯುವ ದಿನ! ನಿಶ್ಚಯವಾಗಿಯೂ ನಾವು ಪ್ರತೀಕಾರ ಪಡೆಯುವೆವು.