وَلَقَدْ فَتَنَّا قَبْلَهُمْ قَوْمَ فِرْعَوْنَ وَجَآءَهُمْ رَسُولٌ كَرِيمٌ
Kannada Translation - Hamza Buturಅವರಿಗಿಂತ ಮೊದಲು ಫರೋಹನ ಜನರನ್ನು ನಾವು ಪರೀಕ್ಷಿಸಿದ್ದೆವು. ಒಬ್ಬ ಗೌರವಾನ್ವಿತ ಸಂದೇಶವಾಹಕರು (ಮೂಸಾ) ಅವರ ಬಳಿಗೆ ಬಂದಿದ್ದರು.
وَلَقَدْ فَتَنَّا قَبْلَهُمْ قَوْمَ فِرْعَوْنَ وَجَآءَهُمْ رَسُولٌ كَرِيمٌ