أَنْ أَدُّوٓا۟ إِلَىَّ عِبَادَ ٱللَّهِ إِنِّى لَكُمْ رَسُولٌ أَمِينٌ
Kannada Translation - Hamza Butur(ಅವರು ಹೇಳಿದರು): “ಅಲ್ಲಾಹನ ದಾಸರನ್ನು ನನಗೆ ಒಪ್ಪಿಸಿರಿ. ನಿಶ್ಚಯವಾಗಿಯೂ ನಾನು ನಿಮ್ಮ ಬಳಿಗೆ ಬಂದ ಒಬ್ಬ ವಿಶ್ವಾಸಾರ್ಹ ಸಂದೇಶವಾಹಕನಾಗಿದ್ದೇನೆ.
أَنْ أَدُّوٓا۟ إِلَىَّ عِبَادَ ٱللَّهِ إِنِّى لَكُمْ رَسُولٌ أَمِينٌ