وَأَن لَّا تَعْلُوا۟ عَلَى ٱللَّهِ إِنِّىٓ ءَاتِيكُم بِسُلْطَٰنٍ مُّبِينٍ
Kannada Translation - Hamza Buturನೀವು ಅಲ್ಲಾಹನ ಮುಂದೆ ದರ್ಪ ತೋರಬೇಡಿ. ನಿಶ್ಚಯವಾಗಿಯೂ ನಾನು ನಿಮ್ಮ ಬಳಿಗೆ ಸ್ಪಷ್ಟ ಸಾಕ್ಷ್ಯವನ್ನು ತರುವೆನು.
وَأَن لَّا تَعْلُوا۟ عَلَى ٱللَّهِ إِنِّىٓ ءَاتِيكُم بِسُلْطَٰنٍ مُّبِينٍ