وَإِنِّى عُذْتُ بِرَبِّى وَرَبِّكُمْ أَن تَرْجُمُونِ Kannada Translation - Hamza Buturನೀವು ನನಗೆ ಕಲ್ಲೆಸೆಯದಿರಲು ನಾನು ನನ್ನ ಮತ್ತು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಅಭಯ ಯಾಚಿಸುತ್ತೇನೆ.