فَدَعَا رَبَّهُۥٓ أَنَّ هَٰٓؤُلَآءِ قَوْمٌ مُّجْرِمُونَ Kannada Translation - Hamza Buturಇವರೆಲ್ಲರೂ ಅಪರಾಧಿಗಳಾದ ಜನರು ಎಂದು ಅವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದರು.