caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ad-Dukhaan, ಆಯತ್ 23

ಮಕ್ಕಾ · ಅವತರಣ ಕ್ರಮ 64 · 44:23

فَأَسْرِ بِعِبَادِى لَيْلًا إِنَّكُم مُّتَّبَعُونَ

Kannada Translation - Hamza Butur(ಅಲ್ಲಾಹು ಹೇಳಿದನು): “ನೀವು ರಾತ್ರಿ ವೇಳೆ ನನ್ನ ದಾಸರೊಡನೆ ಹೊರಡಿರಿ. ನಿಶ್ಚಯವಾಗಿಯೂ ವೈರಿಗಳು ನಿಮ್ಮನ್ನು ಹಿಂಬಾಲಿಸುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70