إِنَّآ أَنزَلْنَٰهُ فِى لَيْلَةٍ مُّبَٰرَكَةٍ إِنَّا كُنَّا مُنذِرِينَ
Kannada Translation - Hamza Buturನಿಶ್ಚಯವಾಗಿಯೂ ನಾವು ಇದನ್ನು ಒಂದು ಸಮೃದ್ಧ ರಾತ್ರಿಯಲ್ಲಿ ಅವತೀರ್ಣಗೊಳಿಸಿದ್ದೇನೆ. ನಿಶ್ಚಯವಾಗಿಯೂ ನಾವು ಮುನ್ನೆಚ್ಚರಿಕೆ ನೀಡುವವರಾಗಿದ್ದೇವೆ.
إِنَّآ أَنزَلْنَٰهُ فِى لَيْلَةٍ مُّبَٰرَكَةٍ إِنَّا كُنَّا مُنذِرِينَ