وَلَقَدْ نَجَّيْنَا بَنِىٓ إِسْرَٰٓءِيلَ مِنَ ٱلْعَذَابِ ٱلْمُهِينِ Kannada Translation - Hamza Buturನಾವು ಇಸ್ರಾಯೇಲ್ ಮಕ್ಕಳನ್ನು ಅವಮಾನಕರ ಶಿಕ್ಷೆಯಿಂದ ಪಾರು ಮಾಡಿದೆವು.