إِنْ هِىَ إِلَّا مَوْتَتُنَا ٱلْأُولَىٰ وَمَا نَحْنُ بِمُنشَرِينَ Kannada Translation - Hamza Butur“ನಮ್ಮ ಮೊದಲ ಸಾವಲ್ಲದೆ ಬೇರೇನೂ ಇಲ್ಲ. ನಮ್ಮನ್ನು ಪುನಃ ಜೀವಂತಗೊಳಿಸಲಾಗುವುದೂ ಇಲ್ಲ.