فَأْتُوا۟ بِـَٔابَآئِنَآ إِن كُنتُمْ صَٰدِقِينَ Kannada Translation - Hamza Buturನೀವು ಸತ್ಯವಂತರಾಗಿದ್ದರೆ (ಸತ್ತು ಹೋದ) ನಮ್ಮ ಪೂರ್ವಜರನ್ನು ಕರೆದುಕೊಂಡು ಬನ್ನಿ.”