caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ad-Dukhaan, ಆಯತ್ 37

ಮಕ್ಕಾ · ಅವತರಣ ಕ್ರಮ 64 · 44:37

أَهُمْ خَيْرٌ أَمْ قَوْمُ تُبَّعٍ وَٱلَّذِينَ مِن قَبْلِهِمْ أَهْلَكْنَٰهُمْ إِنَّهُمْ كَانُوا۟ مُجْرِمِينَ

Kannada Translation - Hamza Buturಇವರು ಶ್ರೇಷ್ಠರೋ? ಅಥವಾ ತುಬ್ಬಅ್‌ನ ಜನರು[1] ಮತ್ತು ಅವರಿಗಿಂತ ಮೊದಲಿನವರೋ? ನಾವು ಅವರೆಲ್ಲರನ್ನು ನಾಶ ಮಾಡಿದೆವು. ನಿಶ್ಚಯವಾಗಿಯೂ ಅವರು ಅಪರಾಧಿಗಳಾಗಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70