مَا خَلَقْنَٰهُمَآ إِلَّا بِٱلْحَقِّ وَلَٰكِنَّ أَكْثَرَهُمْ لَا يَعْلَمُونَ
Kannada Translation - Hamza Buturನಾವು ಅವುಗಳನ್ನು ಸರಿಯಾದ ಉದ್ದೇಶದಿಂದಲೇ ಸೃಷ್ಟಿಸಿದ್ದೇವೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
مَا خَلَقْنَٰهُمَآ إِلَّا بِٱلْحَقِّ وَلَٰكِنَّ أَكْثَرَهُمْ لَا يَعْلَمُونَ