إِنَّ يَوْمَ ٱلْفَصْلِ مِيقَٰتُهُمْ أَجْمَعِينَ Kannada Translation - Hamza Buturನಿಶ್ಚಯವಾಗಿಯೂ ತೀರ್ಪು ನೀಡುವ ದಿನವು ಅವರೆಲ್ಲರಿಗೂ ನಿಶ್ಚಯಿಸಲಾದ ದಿನವಾಗಿದೆ.