caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ad-Dukhaan, ಆಯತ್ 56

ಮಕ್ಕಾ · ಅವತರಣ ಕ್ರಮ 64 · 44:56

لَا يَذُوقُونَ فِيهَا ٱلْمَوْتَ إِلَّا ٱلْمَوْتَةَ ٱلْأُولَىٰ وَوَقَىٰهُمْ عَذَابَ ٱلْجَحِيمِ

Kannada Translation - Hamza Buturಅವರು ಮೊದಲನೆಯ ಮರಣದ ಹೊರತು ಬೇರೊಂದು ಮರಣದ ರುಚಿಯನ್ನು ನೋಡುವುದಿಲ್ಲ. ಅವನು ಅವರನ್ನು ನರಕ ಶಿಕ್ಷೆಯಿಂದ ಪಾರು ಮಾಡುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70