لَآ إِلَٰهَ إِلَّا هُوَ يُحْىِۦ وَيُمِيتُ رَبُّكُمْ وَرَبُّ ءَابَآئِكُمُ ٱلْأَوَّلِينَ
Kannada Translation - Hamza Buturಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಜೀವ ಮತ್ತು ಮರಣವನ್ನು ನೀಡುತ್ತಾನೆ. ಅವನು ನಿಮ್ಮ ಮತ್ತು ನಿಮ್ಮ ಪೂರ್ವಜರ ಪರಿಪಾಲಕನಾಗಿದ್ದಾನೆ.
لَآ إِلَٰهَ إِلَّا هُوَ يُحْىِۦ وَيُمِيتُ رَبُّكُمْ وَرَبُّ ءَابَآئِكُمُ ٱلْأَوَّلِينَ